ಶಿವಮೊಗ್ಗ, ಮೇ 08ರಿಂದ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು,...
ಮುಸಲ್ಮಾನರಿಗೆ ಆಂತರಿಕ ಸಮಸ್ಯೆ ಹೆಚ್ಚುತ್ತಲೇ ಇದೆ. ಒಂದು ಭಾಗದಲ್ಲಿ ತ್ರಿವಳಿ ತಲಾಕ್ ತಂದರು, ಇನ್ನೊಂದು ಕಡೆ ಸರ್ಕಾರ ಎನ್ಆರ್ಸಿ ಜಾರಿಗೆ ತಂದಿತು. ಹಿಜಾಬ್ ತೆಗೆಯಿಸಿದರು. ಈಗ ವಕ್ಫ್ ತಿದ್ದುಪಡಿ ಮಾಡಿ ಮುಸ್ಲಿಂ ಸಮುದಾಯವನ್ನು...
ತುಮಕೂರು ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆ, ಜಾನುವಾರುಗಳ ಮಾಲೀಕರಿಗೆ 24 ಗಂಟೆಯೊಳಗಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ...
ತುಮಕೂರು ಜಿಲ್ಲೆಯಲ್ಲಿ ವಿದ್ಯುತ್ ಶಾಕ್ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ರಾಯಚೂರಿನ ಹೊರವಲಯದ ಎಕ್ಲಾಸಪೂರು ಬಡಾವಣೆಯಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯ ಹೊರಗೆ ಬಂದಿದ್ದಾರೆ.
ಜಿಲ್ಲಾಧಿಕಾರಿ ಅವರಿಗೆ ಇಮೇಲ್ ಸಂದೇಶ ಬಂದಿದ್ದು...