ತುಮಕೂರು | ಚಲನೆಯೇ ಜೀವನ-ಜಡತೆಯೇ ಸಾವು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಚಲನೆಯೇ ಜೀವನ-ಜಡತೆಯೇ ಸಾವು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನುಷ್ಯ ಯಾವಾಗಲೂ ಕ್ರಿಯಾಶೀಲವಾಗಿರಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ...

ಚಿತ್ರದುರ್ಗ | ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ರೈತ ಸಂಘ ಆಕ್ರೋಶ

ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದೇ ಸಾರ್ವಜನಿಕರ ಕೆಲಸಕಾರ್ಯಗಳ ನಿರ್ಲಕ್ಷ್ಯ ಧೋರಣೆ, ವಿಳಂಬಕ್ಕೆ ಕಾರಣವಾದ ತಾಲೂಕು ಕಛೇರಿ ಸಿಬ್ಬಂದಿ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆಯ ಹೊಳಲ್ಕೆರೆ ತಾಲೂಕು ಘಟಕದ ಮುಖಂಡರು...

ಉಡುಪಿ | RSS ಧ್ವಜ ಹಾರಿಸಿದ ಜಿಲ್ಲಾಧಿಕಾರಿ; ಕ್ರಮಕ್ಕೆ ಆಗ್ರಹ

ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಡಿಸಿ ಶುಭ ಕಲ್ಯಾಣ್ ಆಯ್ಕೆ

 ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿದ್ದಾರೆ. ಅಲ್ಲದೆ, ಸಹಾಯಕ ಮತದಾರರ ನೋಂದಣಾಧಿಕಾರಿ...

ಗದಗ | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡ ಆರ್.ಎಸ್.ಎಸ್: ಮುತ್ತು ಬಿಳಿಯಲಿ ಆರೋಪ

"ಹೆಸರಿಗಷ್ಟೇ ಸಹಮಿಲನ ಕಾರ್ಯಕ್ರಮ. ಆದರೆ ಆರ್.ಎಸ್.ಎಸ್ ಸಿದ್ಧಾಂತ ತತ್ವಗಳನ್ನು, ಹಿಂದುತ್ವ ವಿಚಾರಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡು ಅಂಗನವಾಡಿ ಶಿಕ್ಷಕಿಯರ ತಲೆಗೆ ತುಂಬಿ, ಆರ್.ಎಸ್.ಎಸ್ ಪ್ರಚಾರ ಮಾಡಲು ಸರ್ಕಾರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾಧಿಕಾರಿ