ಉತ್ತರ ಕನ್ನಡ | ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನವೆಂಬರ್ 25ರೊಳಗೆ ಯೋಜನಾ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳು ಮತ್ತು ಜನತೆಗೆ ಒದಗಿಸಬೇಕಾದ ಸೌಲಭ್ಯಗಳ ಕುರಿತಂತೆ ಸಮಗ್ರವಾದ ವರದಿಯನ್ನು...

ಉತ್ತರ ಕನ್ನಡ | ಜಿಲ್ಲಾಡಳಿತ ವತಿಯಿಂದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಆಚರಣೆ

ಉತ್ತರ ಕನ್ನಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಶ್ರೀ ಬಿರ್ಸಾಮುಂಡಾ ಜಯಂತಿ ಹಾಗೂ ಜನಜಾತೀಯ ಗೌರವ ದಿವಸ...

ಉತ್ತರ ಕನ್ನಡ | ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪೋಷಕರ-ಶಿಕ್ಷಕರ ಮಹಾಸಭೆ

ಉತ್ತರ ಕನ್ನಡ: ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳಿಗೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ...

ಉತ್ತರ ಕನ್ನಡ | ಓಬವ್ವ ಅವರ ಶೌರ್ಯ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು — ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ

ಉತ್ತರ ಕನ್ನಡ: ಜಿಲ್ಲೆಯಲ್ಲಿ ವೀರ ವನಿತೆ ಓಬವ್ವನ ದಿನಾಚರಣೆಯನ್ನು ಜಿಲ್ಲಾಡಳಿತ ಸಹಯೋಗದೊಂದಿಗೆ ಆಚರಿಸಲಾಯಿತು. ಮನೆಯಲ್ಲಿದ್ದ ಒನೆಕೆಯನ್ನೇ ಆಯುಧವನ್ನಾಗಿ ಬಳಸಿಕೊಂಡು ಎದುರಾಳಿ ಸೈನಿಕರನ್ನು ಹೊಡೆದುರುಳಿಸಿ ಕೋಟೆಯನ್ನು ರಕ್ಷಿಸಿದ್ದಾಳೆ. ಅವರ ಧೈರ್ಯ, ಶೌರ್ಯ ಮತ್ತು ಸಾಹಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ