ಕೊಲೆಯಾಗಿದ್ದ ವ್ಯಕ್ತಿ 3 ವರ್ಷದ ಬಳಿಕ ಜೀವಂತವಾಗಿ ಪತ್ತೆ; ಆರೋಪಿ ಬಿಡುಗಡೆ

ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ. 2022ರಲ್ಲಿ,...

ತುಮಕೂರು | ಬಂಡೆಕಲ್ಲು, ನೀರಿನ ಮಧ್ಯೆ 12 ಗಂಟೆ ಕಳೆದಿದ್ದು ಹೇಗೆ? ಬದುಕುಳಿದ ವಿದ್ಯಾರ್ಥಿನಿ ಹೇಳಿದ್ದು ಹೀಗೆ..

"ಫಾಲ್ಸ್​ಗೆ ಬಿದ್ದಾಗ ಬಂಡೆ ಮಧ್ಯೆ ಸಿಲುಕಿದೆ. ರಾತ್ರಿ ಇಡೀ ನೀರಲ್ಲೇ ಕೂತಿದ್ದೆ. ಕಲ್ಲಿನ ಪೊಟರೆಯಲ್ಲಿ ಸಿಲುಕಿ ಹಾಕಿಕೊಂಡು ಇಡೀ ರಾತ್ರಿ ದೇವರು ಹಾಗೂ ನನ್ನ ತಂದೆ-ತಾಯಿಯನ್ನು ನೆನಪಿಸಿಕೊಂಡು ಧೈರ್ಯವಾಗಿದ್ದೆ"…ಹೀಗಂತ ಹೇಳಿದ್ದು ತುಮಕೂರಿನಲ್ಲಿ ಪವಾಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೀವಂತವಾಗಿ ಪತ್ತೆ