ಬನವಾಸಿ | ಗ್ರಾಮ ಪಂಚಾಯತ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ; ಜಾತಿ ನಿಂದನೆ ವಿರುದ್ಧ ದೂರು ದಾಖಲು

ಬನವಾಸಿ: ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೋರಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ...

ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರನೊಬ್ಬನು “ಎದೆಗೆ ಗುಂಡು ಹೊಡೆಯುತ್ತೇವೆ” ಎಂದು ನೀಡಿದ ಕೊಲೆ ಬೆದರಿಕೆ ದೇಶದ ರಾಜಕೀಯ...

ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್...

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಬಿಹಾರದ ವ್ಯಕ್ತಿಯ ಬಂಧನ

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಹಾರದ ಭಾಗಲ್ಪುರ ಜಿಲ್ಲೆಯ 35 ವರ್ಷದ ಸಮೀರ್ ರಂಜನ್ ಎಂಬಾತನನ್ನು ಬಂಧಿಸಲಾಗಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೀವ ಬೆದರಿಕೆ