ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...
ಹಿಂದುಗಳೇ ಆಗಲಿ, ಮುಸ್ಲಿಮರೇ ಆಗಲಿ ಯಾರೂ ಶ್ರೀಮಂತರಲ್ಲ. ಅಂದಂದಿನ ದುಡಿಮೆ ನೆಚ್ಚಿ ಬದುಕುವವರು. ಅಂತಹ ನಾಗಮಂಗಲದಲ್ಲಿ ಕೋಮು ಗಲಭೆಯ ಬೆಂಕಿ ಹಚ್ಚಿದವರು ನಿಜಕ್ಕೂ ನೀಚರು. ಆ ಬೆಂಕಿಯಲ್ಲಿ ಮತ ಬೆಳೆ ತೆಗೆಯಲು ತವಕಿಸುವವರು...
ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್...
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 27ರಂದು ರಾಜಭವನ ಚಲೋ ಕರೆ ನೀಡಲು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ನೇತೃತ್ವದಲ್ಲಿ ಸುದ್ದಿಗೋಷ್ಠಿ...