ಕಾಂಗ್ರೆಸ್ ಪಕ್ಷವೇ ಪರ್ಸಂಟೇಜ್ ಪಟಾಲಂ, ಕಮಿಷನ್ ಕೈಂಕರ್ಯವೇ ರಾಜಧರ್ಮ: ಜೆಡಿಎಸ್ ಟೀಕೆ

ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಹಣ ಸಿಕ್ಕಿರುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ಜೆಡಿಎಸ್ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದೆ. ಮಂಗಳವಾರ(ಅ.17) ಸುದೀರ್ಘವಾದ...

ಇಬ್ರಾಹಿಂ ಅವರು ತಾವೇ ಒರಿಜಿನಲ್ ಅಂತಾ ಬೋರ್ಡ್ ಹಾಕಿಕೊಳ್ಳಲಿ: ಕುಮಾರಸ್ವಾಮಿ

ನಮಗೆ ಏನು ಮಾಡಬೇಕೋ, ಸರಿ ಮಾಡ್ತೀವಿ ಇಬ್ರಾಹಿಂ ಫ್ರೀ ಇದ್ದಾರೆ ಮಾತನಾಡಿಕೊಳ್ಳಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು...

ಜೆಡಿಎಸ್‌ನಿಂದ ಎಚ್‌ಡಿಕೆ, ನಿಖಿಲ್‌ ಉಚ್ಚಾಟನೆ ಸುಳ್ಳು; ಇಬ್ರಾಹಿಂ ಸ್ಪಷ್ಟನೆ

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್‌ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ. ಸಿ.ಎಂ.ಇಬ್ರಾಹಿಂ...

ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಳಿಕ ಜೆಡಿಎಸ್‌ನ ಹಲವಾರು ಮುಖಂಡರು ಪಕ್ಷ ತೊರೆದಿದ್ದಾರೆ. ತಮ್ಮ ನಿಲುವೇನು ಎಂಬುದರ ಕುರಿತು ಮಾತನಾಡದಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಸೋಮವಾರ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ...

ಕುಮಾರಸ್ವಾಮಿ ಮಾತಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್‌ ಲೇವಡಿ

ಕುಮಾರಸ್ವಾಮಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ? ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ ಕುಮಾರಸ್ವಾಮಿಗಿದೆ: ಕಿಡಿ ಕುಮಾರಸ್ವಾಮಿಯವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆಡಿಎಸ್