ಡಿ ಕೆ ಶಿವಕುಮಾರ್ ವಿವಾದ: ನಡ್ಡಾ, ರಿಜಿಜು ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ...

ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳು ರದ್ದು; ನ್ಯಾಯಾಂಗ ಕೊಟ್ಟ ಸಂದೇಶವೇನು?

ಕರ್ನಾಟಕ ಹೈಕೋರ್ಟ್‌ನಲ್ಲಿ ಎರಡು ದಿನಗಳಲ್ಲಿ ನಾಲ್ವರು ಬಿಜೆಪಿ ಮುಖಂಡರ ಮೇಲಿದ್ದ ದ್ವೇಷ ಭಾಷಣ ಪ್ರಕರಣಗಳನ್ನು ರದ್ದುಪಡಿಸಲಾಗಿದೆ. ಬದುಕಿಲ್ಲದ ಸಾವರ್ಕರ್‌ ವಿರುದ್ಧ 2022ರಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ 2025, ಜ.15ರಂದು...

ಮೋದಿ-ಆರ್‌ಎಸ್‌ಎಸ್‌ ಒಳಜಗಳ: ಕಗ್ಗಂಟಾಗಿಯೇ ಉಳಿದ ಬಿಜೆಪಿ ಅಧ್ಯಕ್ಷ ಹುದ್ದೆ!

ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ ನಡ್ಡಾ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ...

ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟಿಸ್‌

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಬಿಜೆಪಿ ರಾಷ್ಟ್ರೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೆ ಪಿ ನಡ್ಡಾ