ಲೋಕಸಭಾ ಚುನಾವಣೆ | ಭಾರೀ ವಿವಾದದ ಬಳಿಕ ಜೈಪುರ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದ ಕಾಂಗ್ರೆಸ್!

ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ರಾಜಸ್ಥಾನದ 'ಜೈಪುರ್ ಡೈಲಾಗ್ಸ್‌'ನ ನಿರ್ದೇಶಕನಿಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ನೀಡಿದ್ದು, ದೇಶಾದ್ಯಂತ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಭಾನುವಾರ ಜೈಪುರ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ. ಕಾಂಗ್ರೆಸ್...

ರಾಜಸ್ಥಾನ ವಿದ್ಯುತ್ ನಿಗಮದಿಂದ ಹೆಚ್ಚುವರಿ 1300 ಕೋಟಿ ರೂ ಶುಲ್ಕ ಕೇಳಿದ್ದ ಅದಾನಿ ಸಂಸ್ಥೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಜಸ್ಥಾನದ ಜೈಪುರ ವಿದ್ಯುತ್‌ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇತರ ಅರ್ಜಿಗಳ ವಿಚಾರಣೆ...

ಪ್ರಧಾನಿ ಬಗ್ಗೆ ಜಾತಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೈಪುರದಲ್ಲಿ ಪ್ರಕರಣ ದಾಖಲು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಕಾನೂನು ತೊಡಕು ಎದುರಾಗಿದ್ದು,ಜೈಪುರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಒಡಿಶಾದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಾತಿ ಬಗ್ಗೆ ಹೇಳಿಕೆ...

ಜೈಪುರ | ಪತಿಯಿಂದ ಲಂಚ ಸ್ವೀಕಾರ: ಜೈಪುರ ಮೇಯರ್‌ ವಜಾ

ರಾಜಸ್ಥಾನ ಸರ್ಕಾರ ತಡರಾತ್ರಿಯ ಆದೇಶದಲ್ಲಿ ಜೈಪುರ ಮಹಾನಗರ ಪಾಲಿಕೆ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಅಮಾನತುಗೊಳಿಸಿದೆ. ಈಕೆಯ ಪತಿ ಸುಶೀಲ್ ಗುರ್ಜರ್ ಅವರನ್ನು ನಿನ್ನೆ(ಆಗಸ್ಟ್ 5) ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು ಗುತ್ತಿಗೆ...

ರಾಜಸ್ಥಾನ | 16 ನಿಮಿಷದಲ್ಲಿ ಮೂರು ಕಡೆ ಭೂಕಂಪ; ಮಣಿಪುರದಲ್ಲೂ ಲಘು ಕಂಪನ

ರಾಜಸ್ಥಾನ ಜೈಪುರದಲ್ಲಿ ಶುಕ್ರವಾರ (ಜುಲೈ 21) 16 ನಿಮಿಷಗಳ ಅವಧಿಯಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಭೂಕಂಪ ಸಂಭವಿಸಿದ್ದು ಮಣಿಪುರದಲ್ಲೂ ಲಘು ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಶುಕ್ರವಾರ ನಸುಕಿನ ಜಾವ 4.09ರ ಸುಮಾರಿಗೆ 4.4ರ ತೀವ್ರತೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೈಪುರ