ಇಂದಿರಾ ಗಾಂಧಿ ಸಂರಕ್ಷಿಸಿದ ಪರಿಸರ ಈಗ ‘ವ್ಯವಸ್ಥಿತ ಆಕ್ರಮಣ’ಕ್ಕೆ ಒಳಗಾಗಿದೆ: ಜೈರಾಮ್ ರಮೇಶ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 107ನೇ ಜನ್ಮದಿನದಂದು ಹಲವು ಗಣ್ಯರು ಇಂದಿರಾ ಗಾಂಧಿ ಅವರನ್ನು ಸ್ಮರಿಸಿದ್ದಾರೆ. ಪರಿಸರದ ಬಗ್ಗೆ ಇಂದಿರಾ ಅವರಿಗಿದ್ದ ಕಾಳಜಿಯನ್ನು ಶ್ಲಾಘಿಸಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಪರಿಸರ...

ವ್ಯಕ್ತಿ ವಿಶೇಷ | ಜಗದೀಪ್ ಧನಖರ್ ಎಂಬ ‘ಸಮರ್ಥ’ ಸಭಾಪತಿ

73ರ ಹಿರಿಯ ವ್ಯಕ್ತಿ ಜಗದೀಪ್ ಧನಖರ್ ಈಗ, ತಮ್ಮ ಸಾಧಕ ಬದುಕನ್ನು ತಾವೇ ಮರೆತು ವಿರೋಧ ಪಕ್ಷದ ಸದಸ್ಯರೊಂದಿಗೆ ಜಟಾಪಟಿಗಿಳಿದಿದ್ದಾರೆ. ಅತಿರೇಕದ ವರ್ತನೆಗಳಿಂದ ಸುದ್ದಿಯಾಗುತ್ತಿದ್ದಾರೆ. ತಮ್ಮನ್ನು ತಾವೇ ಅಸಮರ್ಥ ಎಂದು ಹೇಳಿಕೊಂಡು, ಸಭಾಪತಿ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ...

ಕೇಂದ್ರ ಬಜೆಟ್‌ | ನಿಜವಾದ ‘ಚಾರ್‌ ಸೋ ಪಾರ್’ ಮಾಡಲು ಪ್ರಧಾನಿಗೆ ಅವಕಾಶ ಎಂದ ಕಾಂಗ್ರೆಸ್!

ಕೇಂದ್ರ ಬಜೆಟ್ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶಾದಾದ್ಯಂತ 'ಚಾರ್‌ ಸೋ ಪಾರ್' (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ರಾಷ್ಟ್ರವ್ಯಾಪಿ ಕನಿಷ್ಠ ವೇತನ 400 ರೂಪಾಯಿಗೂ...

ಜಗದೀಪ್ ಧನಕರ್ | ಅಂದು ಸಮಾಜವಾದಿ, ಇಂದು ಕೋಮುವಾದಿ

ಜಗದೀಪ್ ಧನಕರ್ ಸಂಸದೀಯ ಪಟುವಾಗಿ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯವಾಗಿದ್ದಾರೆ. ಉತ್ತರಪ್ರದೇಶದ ಧುರೀಣ ಚಂದ್ರಶೇಖರ್ ಅವರು ಸಮ್ಮಿಶ್ರ ಸರ್ಕಾರದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.   ಇತ್ತೀಚೆಗೆ ಸಂಸತ್ತಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೈರಾಮ್ ರಮೇಶ್