ಕಲಬುರಗಿ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 35 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ. ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ...

ಬೀದರ್‌ | ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಪ್ರಕರಣ; ಪತಿಗೆ 2 ವರ್ಷ ಜೈಲು ಶಿಕ್ಷೆ

ಪತ್ನಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗೆ ಬೀದರ್‌ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಾರಾಗೃಹ ಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ. 2016ರ ಜನವರಿ 11ರಂದು ಜಿಲ್ಲೆಯ ಔರಾದ್‌ ತಾಲ್ಲೂಕಿನ...

ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ: ಬ್ರಿಟನ್ ಉದ್ಯಮಿಗಳಾದ ಹಿಂದೂಜಾ ಸಹೋದರರಿಗೆ 4 ವರ್ಷ ಜೈಲು

ಸ್ವಿಟ್ಜರ್‌ಲ್ಯಾಂಡ್‌ನ ಜೆನಿವಾ ಮ್ಯಾನ್ಷನ್‌ನಲ್ಲಿ ಭಾರತೀಯ ಸಿಬ್ಬಂದಿಗಳಿಗೆ ಶೋಷಣೆ ಮಾಡಿದ ಆರೋಪದ ಮೇಲೆ ಇಂಗ್ಲೆಂಡಿನ ಶ್ರೀಮಂತ ಉದ್ಯಮಿ ಕುಟುಂಬ ಹಿಂದೂಜಾದ ನಾಲ್ವರು ಸದಸ್ಯರಿಗೆ ಸ್ವಿಸ್‌ ನ್ಯಾಯಾಲಯ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ತೀರ್ಪು...

ಪತಂಜಲಿ ‘ಸೋನ್ ಪಾಪ್ಡಿ’ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ; ಮೂವರಿಗೆ ಜೈಲು

ಪತಂಜಲಿಯ ಎಲೈಚಿ (ಏಲಕ್ಕಿ) 'ಸೋನ್ ಪಾಪ್ಡಿ' ತಯಾರಿಕೆಯಲ್ಲಿ ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉತ್ತರಾಖಂಡದ ನ್ಯಾಯಾಲಯವು ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪಿಥೋರಗಢ್ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಸಂಜಯ್ ಸಿಂಗ್ ಅವರು...

ದೇಶದ ರಹಸ್ಯ ಸೋರಿಕೆ: ಇಮ್ರಾನ್ ಖಾನ್‌ಗೆ 10 ವರ್ಷ ಜೈಲು

ದೇಶದ ರಹಸ್ಯಗಳನ್ನು ಸೋರಿಕೆ ಮಾಡಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್‌ ಖಾನ್‌ ಹಾಗೂ ಪಿಟಿಐ ಪಕ್ಷದ ಉಪಾಧ್ಯಕ್ಷ ಶಾ ಮೊಹಮ್ಮದ್ ಖುರೇಷಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜೈಲು ಶಿಕ್ಷೆ