ರಾಮನಗರ | ಕುವೆಂಪು ಅವರಿಗೆ ಅವಮಾನವಾಗುವಂತೆ ಸರ್ಕಾರ ಆದೇಶ ಮಾಡಿಲ್ಲ: ಶಾಸಕ ಬಾಲಕೃಷ್ಣ

ಸರ್ಕಾರ ಕುವೆಂಪು ಅವರಿಗೆ ಅವಮಾನ ಮಾಡುವ ರೀತಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಂತಹ ಯಾವುದೇ ಆದೇಶವನ್ನು  ಸರ್ಕಾರ ಹೊರಡಿಸಿಲ್ಲ ಎಂದು ಶಾಸಕ ಬಾಲಕೃಷ್ಣ ಸ್ಪಷ್ಟನೆ ನೀಡಿದರು. ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ತಾಲೂಕು ಕಚೇರಿಯಲ್ಲಿ...

ಕವಿ ಸಾಲು ಬದಲಾವಣೆ | ವಿದ್ಯಾರ್ಥಿಗಳನ್ನು ಶಿಕ್ಷಕರ ವಿರುದ್ಧ ಎತ್ತಿಕಟ್ಟುವ ಪ್ರಯತ್ನ: ಬಿಜೆಪಿ ನಾಯಕರ ಆರೋಪ

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲು ಬದಲಾಯಿಸಿರುವುದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜ್ಞಾನ‌ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ