ಚುನಾವಣೆ 2026 | ಬಂಗಾಳದಲ್ಲಿ ಕೋಮು ರಾಜಕಾರಣದ ಆರ್ಭಟ – ಟಿಎಂಸಿಗೆ ಎದುರಾದ ಸವಾಲು

ಟಿಎಂಸಿ ತನ್ನ ರಾಜಕೀಯ ಸಂಘರ್ಷದಲ್ಲಿ ಬಿಜೆಪಿಗೆ ಅವಕಾಶ ನೀಡಬಾರದೆಂದು ರಾಮ ನವಮಿಯನ್ನು ಆಕ್ರಮಣಕಾರಿಯಾಗಿ ಬೆಂಬಲಿಸುತ್ತಿದೆ. ಬಂಗಾಳದ ಇತಿಹಾಸದಲ್ಲಿ ರಾಮ ನವಮಿಗಾಗಿ ಸಾರ್ವತ್ರಿಕ ರಜೆ ಘೋಷಿಸಿದೆ. ಬಿಜೆಪಿಯ ಕೋಮು ರಾಜಕಾರಣಕ್ಕೆ ಟಿಎಂಸಿ ಕೂಡ ಅದನ್ನೇ...

ಪಶ್ಚಿಮ ಬಂಗಾಳ | ಹಾಡಹಗಲೇ ಟಿಎಂಸಿ ನಾಯಕನಿಗೆ ಗುಂಡೇಟು; ತಿಂಗಳಲ್ಲಿ ಮೂರನೇ ಘಟನೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನೋಡಖಲಿಯಲ್ಲಿ ಹಾಡಹಗಲೇ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನಿಗೆ ಗುಂಡು ಹಾರಿಸಲಾಗಿದೆ. ಸದ್ಯ ಟಿಎಂಸಿ ನಾಯಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ಟಿಎಂಸಿ...

2024ರಲ್ಲಿ ರಾಜಕೀಯ ಪ್ರವೇಶ, ಸದ್ದು ಮಾಡಿದ ಪ್ರಬಲ ಮಹಿಳಾ ರಾಜಕಾರಣಿಗಳಿವರು

ಸುಶಿಕ್ಷಿತ ಮಹಿಳೆಯರು ವಿಧಾನಸಭೆ ಮತ್ತು ಲೋಕಸಭೆಯಂತಹ ನೀತಿ ನಿರೂಪಣೆಯ ಜಾಗಗಳಲ್ಲಿ ಇರಬೇಕು ಎಂಬ ಆಶಯ ಕಾರ್ಯರೂಪಕ್ಕೆ ಬರುತ್ತಿರುವುದು ಶುಭಸೂಚಕ 2024 ವರ್ಷ ಕಳೆದು ನಾವು 2025ಕ್ಕೆ ಕಾಲಿರಿಸಿದ್ದೇವೆ. ಈ ಸಂದರ್ಭದಲ್ಲಿ ಕಳೆದ ವರ್ಷದಲ್ಲಿ ರಾಜಕೀಯಕ್ಕೆ...

ಟಿಎಂಸಿ ಕೌನ್ಸಿಲರ್, ಮಮತಾ ಬ್ಯಾನರ್ಜಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಗುರುವಾರ ಬೆಳಗ್ಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೌನ್ಸಿಲರ್ ದುಲಾಲ್ ಸರ್ಕಾರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಶ್ಚಿಮ ಬಂಗಾಳ...

ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳ ಆದೇಶದ ವಿರುದ್ಧವಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿಎಂಸಿ