ಪ.ಬಂಗಾಳ | ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಬರುತ್ತೇನೆ ಎಂದ ಹೈಕೋರ್ಟ್‌ ನ್ಯಾಯಮೂರ್ತಿ

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಸೇರುತ್ತಿರುವುದಾಗಿ ಭಾನುವಾರ ಹೇಳಿದ್ದಾರೆ. "ಆಡಳಿತ ಪಕ್ಷದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕರು ಹಲವಾರು ಬಾರಿ ರಾಜಕೀಯಕ್ಕೆ ಬಂದು ಹೋರಾಟ...

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ...

ಶಹಜಹಾನ್ ಶೇಖ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಿದ ಟಿಎಂಸಿ

ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಬಂಧಿಸಿದ ನಂತರ ಟಿಎಂಸಿ ಶಹಜಹಾನ್‌ನನ್ನು ಪಕ್ಷದಿಂದ ಆರು ವರ್ಷಗಳ ಕಾಲ...

ಸಂದೇಶ್‌ಖಾಲಿ ಪ್ರಕರಣ | ‘ನಿಮ್ಮನ್ನು ಮುಂದಿನ 10 ವರ್ಷ ಬ್ಯುಸಿಯಾಗಿಸುತ್ತವೆ’; ಶೇಖ್‌ ಪರ ವಕೀಲರಿಗೆ ಕೋರ್ಟ್‌ ಕಿಡಿ

ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಟಿಎಂಸಿ ಪ್ರಬಲ ಮುಖಂಡ ಷಹಜಹಾನ್ ಶೇಖ್ ಪರ ವಕೀಲರ ಕುರಿತು ಕೊಲ್ಕತ್ತಾ ಹೈಕೋರ್ಟ್‌ ಕಟುವಾದ ಮಾತುಗಳನ್ನಾಡಿದೆ. ಶೇಖ್‌ ಅವರಿಗೆ ಜಾಮೀನು ನೀಡುವಂತೆ ವಕೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ...

ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣದಲ್ಲಿ ಆರೋಪಿ, ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರನ್ನು ಗುರುವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿಎಂಸಿ