ಟಿಐಎಸ್‌ಎಸ್ ತನ್ನ ಎಲ್ಲ ಘಾತಕ ನೀತಿ-ನಿರ್ಧಾರಗಳನ್ನೂ ಏಕಪಕ್ಷೀಯವಾಗಿ ತೆಗೆದುಕೊಂಡಿದೆ. ವಿದ್ಯಾರ್ಥಿಗಳಿಂದ ಪ್ರತಿಕ್ರಿಯೆ, ಸಲಹೆಗಳನ್ನು ಪಡೆದೇ ಇಲ್ಲವೆಂದು ಕ್ಯಾಂಪಸ್‌ನ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಮುಂಬೈನಲ್ಲಿರುವ ಟಿಐಎಸ್‌ಎಸ್ ಭಾರತದ ಪ್ರತಿಷ್ಠಿತ ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ‘ಟಾಟಾ...
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್‌ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...