ಕೊಪ್ಪಳ | ಸೌಜನ್ಯ ಕೊಲೆ ಪ್ರಕರಣ; ಉನ್ನತ ತನಿಖೆಗೆ ಆಗ್ರಹ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿತು. ಕೊಪ್ಪಳ ನಗರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು...

ರಾಯಚೂರು | ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಟಿಯುಸಿಐ ಆಗ್ರಹ

ಕಾರ್ಮಿಕರ ಪರವಾದ ಕಾಯ್ದೆಯನ್ನು ಜಾರಿಗೊಳಿಸದೇ ಹೊಸ ಕಾಯ್ದೆಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ) ರಾಯಚೂರು ನಗರದ...

ರಾಯಚೂರು | ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಟಿಯುಸಿಐ ಒತ್ತಾಯ

ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. "ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...

ಬೆಂಗಳೂರು | ಗುತ್ತಿಗೆ ಧೋರಣೆ ಕೈಬಿಟ್ಟು ಸಿಎಚ್‌ಒ ನೌಕರರನ್ನು ಖಾಯಂ ಮಾಡಿ: ಆರ್ ಮಾನಸಯ್ಯ

ಆರೋಗ್ಯ ನೌಕರರ ಬಗ್ಗೆ ಇರುವ ಗುತ್ತಿಗೆ ಧೋರಣೆಯನ್ನು ಕೈಬಿಟ್ಟು ಸಿಎಚ್‌ಒ ನೌಕರರನ್ನು ಖಾಯಂ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಟಿಯುಸಿಐನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸಮುದಾಯ ಆರೋಗ್ಯ ನೌಕರರ...

ರಾಯಚೂರು | ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ

ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳೊಂದಿಗೆ ದೇಶಾದ್ಯಂತ ಗ್ರಾಮೀಣ ಬಂದ್ ಮತ್ತು ಕೈಗಾರಿಕಾ ಮುಷ್ಕರಕ್ಕೆ ಎಸ್‌ಕೆಎಂ ಕರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿಯುಸಿಐ