ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು, ದ್ವಿಭಾಷಾ ನೀತಿ ಜಾರಿಯ ಘೋಷಣೆ ಮಾಡಬೇಕು, ಕನ್ನಡ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...
ಕೆಪಿಎಸ್‌ಸಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕೆಪಿಎಸ್‌ಸಿ ವಿವಾದಗಳ ಕುರಿತಾದ...
ʼಮರಾಠಿ ಮಾತನಾಡಲು ಬರಲ್ಲʼವೆಂದು ಹೇಳಿದ್ದಕ್ಕೆ ಬಸ್ ಕಂಡಕ್ಟರ್ ಮತ್ತು ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಕರ್ನಾಟಕದ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ...
ಕಡ್ಡಾಯ ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಸಜ್ಜಾಗಿದ್ದಾರೆ.
"ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ" ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ...