ಟಿ20 | ಮತ್ತೆ ಎಡವಿದ ಭಾರತ; ಎರಡನೇ ಪಂದ್ಯದಲ್ಲೂ ವಿಂಡೀಸ್‌ಗೆ ರೋಚಕ ಗೆಲುವು

ಬೌಲರ್‌ಗಳಾದ ಅಕೆಲ್ ಹೊಸೈನ್(16), ಅಲ್ಜಾರಿ ಜೋಸೆಫ್(10) ಅವರ ತಾಳ್ಮೆಯ ಬ್ಯಾಟಿಂಗ್‌ ಹಾಗೂ ನಿಕೋಲಸ್ ಪೂರನ್ (67) ಭರ್ಜರಿ ಅರ್ಧ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌ ತಂಡ ಭಾರತದ ವಿರುದ್ಧ ಸತತ ಎರಡನೇ...

ಭಾರತ – ವೆಸ್ಟ್‌ ಇಂಡೀಸ್‌ 2ನೇ ಟಿ20: ಸೇಡಿಗೆ ಕಾದಿರುವ ಹಾರ್ದಿಕ್‌ ಪಡೆಗೆ ಮಳೆಯ ಆತಂಕ

ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಿನ ಎರಡನೇ ಟಿ20 ಪಂದ್ಯ ಗಯಾನಾದಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೊದಲ ಪಂದ್ಯ ಸೋತಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಪಡೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಟ್ರಿನಿಡಾಡ್‌ನ ಬ್ರಿಯಾನ್ ಲಾರಾ...

ಟಿ20: ಭಾರತದ ವಿರುದ್ಧ ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್

ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ 4 ರನ್'ಗಳ ರೋಚಕ ಗೆಲುವು ಸಾಧಿಸಿತು. ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...

ಇಂದಿನಿಂದ ವಿಂಡೀಸ್‌ ವಿರುದ್ಧ ಟಿ20 ಸರಣಿ; ಹಾರ್ದಿಕ್ ನೇತೃತ್ವದ ಪಡೆಗೆ 200ನೇ ಪಂದ್ಯ

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದು ಹುಮ್ಮಸ್ಸಿನಲ್ಲಿರುವ ಭಾರತ ತಂಡ ಐದು ಪಂದ್ಯಗಳ ಟಿ20 ಸರಣಿಯಾಡಲು ಸಜ್ಜಾಗಿದೆ. ಇಂದು(ಆಗಸ್ಟ್ 3) ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯ ಟ್ರಿನಿಡಾಡ್‌ನ...

ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ

ಇದೇ ತಿಂಗಳಿಂದ ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಪ್ರಮುಖ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರಿಗೆ ವಿಶ್ರಾಂತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಟಿ20 ಕ್ರಿಕೆಟ್‌