ತುಮಕೂರು ದಸರಾ ಜಂಬೂಸವಾರಿ : ಸಾಂಸ್ಕೃತಿಕ ವೈಭವ

 ತುಮಕೂರು ದಸರಾ ಉತ್ಸವದ ಅಂಗವಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಗುರುವಾರ ಮಧ್ಯಾಹ್ನ ತುಮಕೂರು ನಗರದ ಬಿ.ಜಿ.ಎಸ್. ವೃತ್ತದ ಬಳಿ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ ಚಾಲನೆ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.   ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ ಕಾರ್ಯಕ್ರಮವಾಗಿ ಯಶಸ್ವಿ ಕಂಡಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು. ಸರ್ಕಾರಿ ಪದವಿ...

ಜಾತಿ ಗಣತಿ | ತುಮಕೂರು ರಾಜ್ಯಕ್ಕೆ ಎರಡನೇ ಸ್ಥಾನ : ಡಾ. ಜಿ. ಪರಮೇಶ್ವರ

ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದ್ದು  ತುಮಕೂರು ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುವಲ್ಲಿ ...

ತುಮಕೂರು ದಸರಾ ದೀಪಾಲಂಕಾರಕ್ಕೆ ಡಾ.ಜಿ. ಪರಮೇಶ್ವರ್ ಚಾಲನೆ

ದಸರಾ ಉತ್ಸವದ ಪ್ರಯುಕ್ತ ತುಮಕೂರು ನಗರದ ಟೌನ್‌ಹಾಲ್ ವೃತ್ತದ ಬಳಿ ಸೋಮವಾರ ಸಂಜೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ವಿಶೇಷ ದೀಪಾಲಂಕಾರಕ್ಕೆ ಚಾಲನೆ ನೀಡಿದರು.  ಝಗಮಗಿಸುತ್ತಿರುವ ತುಮಕೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ. ಜಿ. ಪರಮೇಶ್ವರ