ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 - 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ...

ಮೈಸೂರು | ಅಂಬೇಡ್ಕರ್ ರವರ ತತ್ವ, ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು, ಆರಾಧನೆಯನ್ನಲ್ಲ : ಗುರುಪ್ರಸಾದ್ ಕೆರಗೋಡು

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ಜಯಂತಿ ಅಂಗವಾಗಿ ನಡೆದ ಜನಜಾಗೃತಿ ಸಮಾವೇಶದಲ್ಲಿ ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್...

ಚಾಮರಾಜನಗರ | ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ವಿಶ್ವಜ್ಞಾನಿ ಡಾ. ಬಿ. ಆರ್. ಅಂಬೇಡ್ಕರ್ : ಸಂಸದ ಸುನಿಲ್ ಬೋಸ್

ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ...

ಮೈಸೂರು | ‘ ಅರಿವೇ ಅಂಬೇಡ್ಕರ್ ‘ ಸಂಚಿಕೆ ಬಿಡುಗಡೆ; ಓದಿನಲ್ಲಿ ಜೀವವಿದೆ, ಜೀವನವಿದೆ : ಲೇಖಕ ನಾ. ದಿವಾಕರ್

ಮೈಸೂರಿನ ಶ್ರೀರಾಂಪುರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯಂದು ಈದಿನ. ಕಾಮ್ ಮೊತ್ತ ಮೊದಲ ಬಾರಿಗೆ...

ಚಾಮರಾಜನಗರ | ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಏ. 14 ರಂದು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಚಾಮರಾಜನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ. ಉಲ್ಲೇಖಿತ ಪತ್ರದಲ್ಲಿ ಜಿಲ್ಲಾ ಪೊಲೀಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ