ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅಭ್ಯರ್ಥಿಗಳು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನ ಸೋಲಿಸಿ, ವಾಪಸ್ ಚನ್ನಪಟ್ಟಣಕ್ಕೆ ಕಳುಹಿಸಿ ಎಂದು ಮಂಡ್ಯ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ಗೆ ಮತ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣಾ ಆಯೋಗಕ್ಕೆ ದೂರು...
"ಮಿಸ್ಟರ್ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ" ಎಂದು ಏಕವಚನದಲ್ಲೇ ದಾಳಿ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾಜಿ ಸಿಎಂ...
ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ ಸಹಿಸಿಕೊಂಡೆ. ಆದರೆ ಎಲ್ಲಕ್ಕೂ ಒಂದು ಮಿತಿ ಇದೆ. ಇದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...
ಲೋಕಸಭಾ ಚುನಾವಣೆ ಸಮೀಪಿಸಿದ್ದು, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್ ದೇವಾಲಯ ಸುತ್ತಾಟಕ್ಕೆ ಮುಂದಾಗಿದ್ದಾರೆ. ಮಂಗಳವಾರ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ...