ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲ್ಲೂಕು ಇಂದರಗಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟಿರುವ ರಾಜಾಹುಸೇನ್ (18) ಗಂಗಾವತಿ ತಾಲ್ಲೂಕು ಶ್ರೀರಾಮನಗರ, ಕೊಪ್ಪಳ...
ಸಿಂಧನೂರು ಮತ್ತು ಮಸ್ಕಿ ಹೆದ್ದಾರಿಯ ಬಳಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲ್ಲೂಕು ಬೂತಲದಿನ್ನಿ ಗ್ರಾಮದ ಹತ್ತಿರ ನಡೆದಿದೆ.
ಮೃತಪಟ್ಟಿರುವ ಲಿಂಗಸೂಗೂರು ತಾಲ್ಲೂಕು ಹಿರೇನಗನೂರು ಹಾಗೂ ಯದ್ದಲದೊಡ್ಡಿ...
ಎರಡು ಬೈಕ್ ಗಳ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡ ಘಟನೆ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟ ಪ್ರೀತಮ್ (18), ಸಿದ್ದಯ್ಯ ಸ್ವಾಮಿ ಯರಡೋಣಿ (39) ಎನ್ನಲಾಗಿದೆ....
ಅತಿ ವೇಗವಾಗಿ ಬಂದ ಬೈಕ್ ಮತ್ತು ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಹನುಮಾನ...
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.
ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ...