ಬೀದರ್ : ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳಯೊಬ್ಬರು ಮೃತಪಟ್ಟಿರುವ ಘಟನೆ ಹುಲಸೂರ ತಾಲ್ಲೂಕಿನ ಸೋಲದಾಬಕಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 752ರಲ್ಲಿ ಶನಿವಾರ ಬೆಳಗ್ಗೆ ಬಳಿ ನಡೆದಿದೆ. ಹುಲಸೂರ ತಾಲ್ಲೂಕಿನ ಸೋಲದಾಬಕಾ ಗ್ರಾಮದ ವನಿತಾ...

ಯಾದಗಿರಿ | ಬೈಕ್ ಮುಖಾಮುಖಿ ಡಿಕ್ಕಿ : ಓರ್ವ ಸಾವು

ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು...

ರಾಯಚೂರು | ಸಾರಿಗೆ ಬಸ್‌-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಸಾವು

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹಿರೇಹಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಯಚೂರು ಹಾಗೂ ಲಿಂಗಸುಗೂರು ರಾಜ್ಯ ಹೆದ್ದಾರಿಯ ಮಾರ್ಗ...

ರಾಯಚೂರು | ವಿದ್ಯುತ್ ಟವರ್‌ಗೆ ಲಾರಿ ಡಿಕ್ಕಿ; ತಪ್ಪಿದ ಭಾರೀ ಅನಾಹುತ

ರಾಯಚೂರು 167 ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಟವರ್‌ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ. ರಾಯಚೂರು ತಾಲೂಕಿನ ದುಗನೂರು ಕ್ರಾಸ್ ಬಳಿ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಎನ್‌ಜೆವೈ ಎಫ್1...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿಕ್ಕಿ