ಹುಬ್ಬಳ್ಳಿ | ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್‌ ಅರೆಸ್ಟ್‌: ₹1.07 ಕೋಟಿ ವಂಚನೆ

ಹುಬ್ಬಳ್ಳಿಯ ಕೇಶ್ವಾಪುರದ ನಾಗೇಶ ಶರ್ಮಾ ಅವರಿಗೆ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಮಾಡಿದ ವಂಚಕರು, ಮುಂಬೈ ಪೊಲೀಸರ ಹೆಸರಲ್ಲಿ ಡಿಜಿಟಲ್‌ ಅರೆಸ್ಟ್‌ ಮಾಡಿರುವುದಾಗಿ ಬೆದರಿಸಿ, ₹1.07 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ವಿಶ್ವಾಸ ಹಾಗೂ ಮತ್ತೊಬ್ಬ ವ್ಯಕ್ತಿ...

ಸೈಬರ್‌ ಜಗತ್ತಿನ ಕರಾಳ ಮುಖ ಡಿಜಿಟಲ್‌ ಅರೆಸ್ಟ್: ಎಚ್ಚರ ವಹಿಸದಿದ್ದರೆ ಹಣ, ಜೀವನ ಎರಡೂ ಮಾಯ!

ನಿಮ್ಮಲ್ಲಿರುವ ಲೋಪಗಳನ್ನು ಬಳಸಿಕೊಂಡು ಭಯವನ್ನು ಸೃಷ್ಟಿಸುತ್ತಾರೆ. ಬೆದರಿಕೆಯ ಭಾಷೆಯನ್ನು ಬಳಸುತ್ತಾರೆ. ಬಂಧನ ಮತ್ತು ಕಾನೂನು ಕ್ರಮದ ಬೆದರಿಕೆಯೊಡ್ಡಿ ಮಾನಸಿಕ ಒತ್ತಡಕ್ಕೆ ಸಿಲುಕಿಸುತ್ತಾರೆ. ಇ.ಡಿ, ಐಪಿಎಸ್, ಸಿಬಿಐ ಅಧಿಕಾರಿಗಳಂತೆ ನಟಿಸುವ ವಂಚಕರು ಹಣ ನೀಡಿದರೆ...

ಡಿಜಿಟಲ್ ಅರೆಸ್ಟ್ ಹಗರಣ; ಮಹಿಳಾ ವೈದ್ಯರಿಗೆ 59 ಲಕ್ಷ ರೂ. ವಂಚನೆ

ಉತ್ತರ ಪ್ರದೇಶದ ನೋಯ್ಡಾ ಮೂಲದ ಮಹಿಳಾ ವೈದ್ಯರೊಬ್ಬರಿಗೆ ಸೈಬರ್‌ ವಂಚಕರು 48 ಗಂಟೆಗಳ ಕಾಲ 'ಡಿಜಿಟಲ್‌ ಅರೆಸ್ಟ್' ಗೊಳಪಡಿಸಿ 59 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ದೆಹಲಿ ಎನ್‌ಸಿಆರ್‌ ವಿಭಾಗದಲ್ಲಿ ಇತ್ತೀಚಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿಜಿಟಲ್‌ ಅರೆಸ್ಟ್