ದಕ್ಷಿಣ ಕನ್ನಡ | ಬಜಾಲ್ ವಾರ್ಡ್ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್ಐ ಆರೋಪ

ಮಂಗಳೂರು ಮಹಾನಗರ ಪಾಲಿಕೆಯಿಂದ ಸಾವಿರಾರು ಕೋಟಿ ರೂಪಾಯಿಳ ಅನುದಾನ ಬಿಡುಗಡೆಯಾಗಿದ್ದರೂ ಬಜಾಲ್ ವಾರ್ಡ್ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಮೀಸಲಿಟ್ಟಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ 13 ಸ್ಥಳಗಳಲ್ಲಿ ಭೂಮಿ ಪೂಜೆ ನಡೆದಿತ್ತು, ಆದರೆ ಒಂದು...

ಬಳ್ಳಾರಿ | ಉದ್ಯೋಗ, ಆರ್ಥಿಕ ಸಮಾನತೆ ನೀಡುವಲ್ಲಿ ಕೇಂದ್ರ ಬಜೆಟ್ ವಿಫಲ: ಡಿವೈಎಫ್‌ಐ ಆರೋಪ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್-2025ನಲ್ಲಿ ರಾಷ್ಟ್ರದ ಅತ್ಯಂತ ತುರ್ತು ಸಮಸ್ಯೆಗಳಾದ ನಿರುದ್ಯೋಗ, ಆರ್ಥಿಕ ಅಸಮಾನತೆಯ ಹೋಗಲಾಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಘಟಕ...

ವಿಜಯನಗರ | ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್‌ಐ ಅರೋಪ

ಉಪವಿಭಾಗ ಮಟ್ಟದ ನೂರು ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಳವಾಗಿದ್ದು, ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿಜಯನಗರ ಜಿಲ್ಲಾ ಡಿವೈಎಫ್‌ಐ ಆರೋಪಿಸಿದೆ. ವಿಜಯನಗರ ಜಿಲ್ಲೆ ಮತ್ತು ತಾಲೂಕು...

ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಮಂಜೂರಾಗಿದ್ದವು ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿವೈಎಫ್‌ಐ