"ಕೇಂದ್ರ ಸರ್ಕಾರದ ವಿರುದ್ಧ ಈವರೆಗೂ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅವರ ಅನ್ಯಾಯ ನೋಡಿ ನೋಡಿ ಸಾಕಾಗಿದೆ. ಅನಿವಾರ್ಯವಾಗಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ"...
ಶತಾಯುಷಿ, ಸಿದ್ಧಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕಿತ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ...
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ಬಹಳ ನಿರಾಸೆ ತಂದಿದೆ...
ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಪಾಳಯವು, "ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ...
ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...