ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರಿಸಬೇಕಿರೋದು ಕೇಂದ್ರ ಸರ್ಕಾರ: ಡಿ ಕೆ ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಡಿಸಿಎಂ ಡಿ.ಕೆ....

ಡಿ ಕೆ ಶಿವಕುಮಾರ್‌ ಮನೆಯಲ್ಲಿ ಉಪಾಹಾರ ಜೊತೆ ಸಮಾಲೋಚನೆ ನಡೆಸಿದ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಉಪಾಹಾರ ಕೂಟಕ್ಕೆ ಆಗಮಿಸಿ, ಆಪ್ತವಾಗಿ ಸಮಾಲೋಚನೆ ನಡೆಸಿದರು. ನಾಯಕತ್ವ ಬದಲಾವಣೆ ಸುತ್ತ ಹುಟ್ಟಿಕೊಂಡ ಬೆಳವಣಿಗೆಗಳು ಸಿಎಂ ಸಿದ್ದರಾಮಯ್ಯ ಮತ್ತು...

ಸಿದ್ದರಾಮಯ್ಯ, ನಾನು ಸಹೋದರರ ರೀತಿ ಕೆಲಸ ಮಾಡುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಮತ್ತು ನಾನು ಸಹೋದರರ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು‌. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, "ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನ ನೀಡಿದ್ದೇನೆ....

ಅಖಾಡಕ್ಕಿಳಿದರೇ ಮಲ್ಲಿಕಾರ್ಜುನ ಖರ್ಗೆ? ಶನಿವಾರ ಸಿಎಂ, ಡಿಸಿಎಂ ಭೇಟಿ ಸಾಧ್ಯತೆ, ಹೆಚ್ಚಿದ ಕುತೂಹಲ

ಬಿಹಾರ ವಿಧಾನಸಭೆಯ ಫಲಿತಾಂಶ ಪ್ರಕಟವಾಗುವವರೆಗೂ ತಣ್ಣಗಿದ್ದ ಕಾಂಗ್ರೆಸ್‌ ಒಳಗಿನ 'ನವೆಂಬರ್‌ ಕ್ರಾಂತಿ'ಗೆ ಏಕಾಏಕಿ ಮಿಂಚಿನ ಸಂಚಲನ ಪಡೆದುಕೊಂಡಿದೆ. ಸಿದ್ದು ಸರ್ಕಾರ ನ.20ಕ್ಕೆ ಎರಡೂವರೆ ವರ್ಷ ಪೂರೈಸಿದ ದಿನವೇ ಡಿಸಿಎಂ ಡಿ ಕೆ ಶಿವಕುಮಾರ್‌...

ಸಂಪುಟ ವಿಸ್ತರಣೆಯಾದರೆ ಡಿ ಕೆ ಶಿವಕುಮಾರ್‌ಗೆ ಪಂಗನಾಮ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಸಂಪುಟ ವಿಸ್ತರಣೆಯಾದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್‌