ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್‌ ಹೆಚ್ಚಳಕ್ಕೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಲ ಸಂಪನ್ಮೂಲ ಸಚಿವರೂ ಆದ ಶಿವಕುಮಾರ್ ಅವರು...

ಕ್ಷೇತ್ರ ಪುನರ್ ವಿಂಗಡಣೆ 1971ರ ಜನಗಣತಿ ಆಧಾರದ ಮೇಲೆ ಆಗಬೇಕು: ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ ರಾಜಕೀಯ ಧ್ವನಿ ಹತ್ತಿಕ್ಕಲಾಗುತ್ತದೆ. ಹೀಗಾಗಿ,...

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್

ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ತಮಿಳುನಾಡಿನ ಅರಣ್ಯ ಸಚಿವ...

ರಾಜ್ಯ ಬಜೆಟ್ ದೇಶಕ್ಕೆ ಮಾದರಿ, ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡುತ್ತಾರೆ: ಡಿ.ಕೆ. ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ...

ಈ ದಿನ ಸಂಪಾದಕೀಯ | ಸುಭದ್ರ ಸರ್ಕಾರವನ್ನು ಅಭದ್ರಗೊಳಿಸುತ್ತಿರುವ ಕಾಂಗ್ರೆಸ್ಸಿಗರು

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವ ರೀತಿ ಅಧಿಕಾರ ಹಂಚಿಕೆಯಾಗಿದೆ, ಏನು ಮಾತುಕತೆಯಾಗಿದೆ ಎಂದು ಇಬ್ಬರೂ ಹೇಳುತ್ತಿಲ್ಲ. ಬದಲಿಗೆ, ಇಬ್ಬರೂ ತಮ್ಮ ತಮ್ಮ ಆಪ್ತರನ್ನು ಎತ್ತಿಕಟ್ಟಿ ತಮಾಷೆ ನೋಡುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ.ಕೆ. ಶಿವಕುಮಾರ್