ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ....
ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ...
ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದ್ದು ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣದ ಟಿಎಂ ಹೊಸೊರು ಗೇಟ್...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ನಮ್ಮ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ,...
ಬಿ. ಸರೋಜಾ ದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು...