ತಾಲೂಕು, ಜಿಲ್ಲಾ ಮಟ್ಟದಲ್ಲೂ ಸೇವಾದಳದವರಿಗೆ ಅಧಿಕಾರ ನೀಡುವ ಯೋಚನೆ: ಡಿ ಕೆ ಶಿವಕುಮಾರ್

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ...

ಕೇಂದ್ರದ ಬೆಲೆ ಏರಿಕೆ, ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17ರಂದು ಪ್ರತಿಭಟನೆ: ಡಿ ಕೆ ಶಿವಕುಮಾರ್

ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು: ಡಿ ಕೆ ಶಿವಕುಮಾರ್

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ? ಅವರು ಒಂದೇ...

ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರೆ ಇಂದೇ ರಾಜಕೀಯ ನಿವೃತ್ತಿ ಪಡೆಯುವೆ: ಡಿ ಕೆ ಶಿವಕುಮಾರ್

ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಬೆಂಗಳೂರಿನ...

ಡಿ ಕೆ ಶಿವಕುಮಾರ್ ವಿವಾದ: ನಡ್ಡಾ, ರಿಜಿಜು ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್