ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ | ಕಾಂಗ್ರೆಸ್ ವಿರುದ್ಧ ಬಿಜೆಪಿ ಪಿತೂರಿ:‌ ಡಿ ಕೆ ಶಿವಕುಮಾರ್ ಆರೋಪ

ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ...

ಹನಿಟ್ರ್ಯಾಪ್ | ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ: ಡಿ ಕೆ ಶಿವಕುಮಾರ್ ಮಾರ್ಮಿಕ ಮಾತು

ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ...

ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಕಾಯಿರಿ: ಡಿಸಿಎಂ ಡಿ ಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ, ಇದಕ್ಕೆ ಕಾಯಿರಿ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ...

ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಡಿಪಿಆರ್ ಸಿದ್ಧ; ಆಂಧ್ರ, ತೆಲಂಗಾಣ ಜತೆ ಚ‌ರ್ಚೆ: ಡಿ ಕೆ ಶಿವಕುಮಾರ್

ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ...

ದಕ್ಷಿಣದ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸುವ ಯತ್ನದ ವಿರುದ್ಧ ಹೋರಾಟ: ಡಿ ಕೆ ಶಿವಕುಮಾರ್

"ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಕೇಂದ್ರ ಬಿಜೆಪಿ ಸರಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್