2028ಕ್ಕೆ ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುವುದು ನಾನೇ: ಡಿಸಿಎಂ ಡಿ ಕೆ ಶಿವಕುಮಾರ್

2028ರ ಚುನಾವಣೆ ವೇಳೆ ನಾನು ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುವುದು ನನ್ನ ಕರ್ತವ್ಯ. ಹುದ್ದೆಗಳು ಪಕ್ಷವನ್ನು ಮುನ್ನಡೆಸುವಂತೆ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಪರಾಜಿತ ಅಭ್ಯರ್ಥಿಗಳ ಜತೆ...

ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಬೆಂಗಳೂರನ್ನು ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಮಾಡುತ್ತೇವೆ ಎನ್ನುತ್ತಿದ್ದರೆ, ರಾಜ್ಯ ಸರ್ಕಾರ ‘ಬ್ರಾಂಡ್‌ ಬೆಂಗಳೂರು’ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಎರಡೂ ಸರ್ಕಾರಗಳ ಬಳಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ....

ಮುಡಾ ಪ್ರಕರಣ | ಬಿಜೆಪಿ-ಜೆಡಿಎಸ್‌ನ ರಾಜಕೀಯ ಕುತಂತ್ರ ಹೆಚ್ಚು ದಿನ ನಡೆಯಲ್ಲ: ಡಿ ಕೆ ಶಿವಕುಮಾರ್

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ, ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ? ಇದು ಹೆಚ್ಚು ದಿನ ನಡೆಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ನೀರಾವರಿ ಸಚಿವರ ಸಭೆ | ನೀರಾವರಿ ಅನ್ಯಾಯದ ಬಗ್ಗೆ ಸಮ್ಮೇಳನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ...

ಮೂರು ತಿಂಗಳಿಂದ ಅನ್ನಭಾಗ್ಯ – ಗೃಹಲಕ್ಷ್ಮಿ ಹಣ ಹಾಕಿಲ್ಲ, ಕೂಡಲೇ ಜಮಾ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಮೂರು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣವನ್ನು ಸರ್ಕಾರ ಹಾಕಿಲ್ಲ. ಶೀಘ್ರದಲ್ಲೇ ಬಾಕಿ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್