ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ...

ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಸಂವಿಧಾನಕ್ಕೆ ತಿದ್ದುಪಡಿ ತಂದು, ಯಾವುದೇ ಸ್ಥಳೀಯ ಸಂಸ್ಥೆಗೆ ಆರು ತಿಂಗಳಿಗಿಂತ ಹೆಚ್ಚು ಅವಧಿಗೆ ಆಡಳಿತಾಧಿಕಾರಿ ಇರಬಾರದು ಎಂದು ನಿಯಮ ಮಾಡಿದ್ದರು. ಆದರೆ, ಅದೇ ರಾಜೀವ್ ಗಾಂಧಿಯವರ ಕಾಂಗ್ರೆಸ್...

ಕೆಂಪೇಗೌಡ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ 1 ಲಕ್ಷ ರೂಪಾಯಿ: ಡಿ ಕೆ ಶಿವಕುಮಾರ್

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡಿದ್ದರ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಅಲ್ಲದೇ, ಕಳೆದೆರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ₹3 ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್