"ನಮ್ಮ ಸರ್ಕಾರದ ಬಳಿ 136+ ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ" ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಸರಿಸಾಟಿ ಇದೀನಾ, ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಹಾಸನ ಜಿಲ್ಲೆಯ...
ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡರು.
ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು...
ನನ್ನ ಅವಶ್ಯಕತೆ ಕಾಂಗ್ರೆಸ್ ಅವರಿಗೆ ಇಲ್ಲ ಎಂದು ಹೇಳಿದ್ದಾರೆ. ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಯಾರು ಕುಂಬಳಕಾಯಿ...
"ಇಡೀ ದೇಶದಲ್ಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿಯವರಿಗೆ ತಾವು ಗೆಲ್ಲುವುದಿಲ್ಲ ಎನ್ನುವುದು ಅರ್ಥವಾಗಿದೆ. ಇದಕ್ಕಾಗಿಯೇ 12 ಹಾಲಿ ಸಂಸದರನ್ನು ಬದಲಾಯಿಸಿದ್ದಾರೆ. ಆಪರೇಷನ್ ಕಮಲ ಮಾಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದವರ ಜತೆಗೆ...