ಮಂಡ್ಯ | ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾರೆ: ಶಾಸಕ ರವಿ ಗಣಿಗ

ರಾಜಕೀಯವಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಮೇಶ್​ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು....

ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...

ಈ ದಿನ ಸಂಪಾದಕೀಯ | ಭೀಕರ ಬರದ ನಡುವೆ ಅನಗತ್ಯ ವಿವಾದಗಳಲ್ಲಿ ಕಾಲಹರಣ ಮಾಡುತ್ತಿರುವ ಸರ್ಕಾರ

‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು....

ಬೆಂಗಳೂರು | ಕೆರೆ/ಉದ್ಯಾನವನದ ನಿರ್ವಹಣೆಗೆ ಸ್ವಯಂ ಸೇವಕರಾಗಲು ನಾಗರಿಕರಿಗೆ ಕರೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ. ಪಾಲಿಕೆಯು ತನ್ನ ವೆಬ್‌ಸೈಟ್‌ನಲ್ಲಿ 'ಕೆರೆ' ಮತ್ತು 'ಹಸಿರು ಮಿತ್ರ'...

ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಇನ್ನು ಮುಂದೆ ಆಯ್ಕೆ ಸಮಿತಿ: ಡಿಸಿಎಂ ಡಿ ಕೆ ಶಿವಕುಮಾರ್

ಸರ್ಕಾರಿ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಲು ಚಿಂತನೆ ನಡೆಸಿರುವ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, 'ಇಷ್ಟು ದಿನ ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಆಸಕ್ತರು ಅರ್ಜಿ ಸಲ್ಲಿಸಿ ಅದನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಶಿವಕುಮಾರ್