ಬೆಂಗಳೂರು ಗ್ರಾಮಾಂತರ | ನಾಳೆ ರಾಮನಗರದಲ್ಲಿ ನಾಮಪತ್ರ ಸಲ್ಲಿಸಲಿರುವ ಡಿ ಕೆ ಸುರೇಶ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್, ಮಾ.28ರಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾಳೆ ಬೆಳಗ್ಗೆ...

ಬೆಂಗಳೂರು ಗ್ರಾಮಾಂತರ | ಕೆಲಸಗಾರ ಸಂಸದ, ಸಜ್ಜನ ವೈದ್ಯ ; ಕ್ಷೇತ್ರದ ಜನರ ಒಲವು ಯಾರ ಕಡೆಗೆ?

ಮಂಜುನಾಥ್‌ ಅವರಿಗೆ ಇರುವ ಪ್ರಸಿದ್ಧಿಯನ್ನು ಬಳಸಿಕೊಂಡು ಪ್ರಬಲ ನಾಯಕ ಸುರೇಶ್‌ ಅವರನ್ನು ಕಟ್ಟಿ ಹಾಕುವ ಜೆಡಿಎಸ್‌ ಮತ್ತು ಬಿಜೆಪಿ ಮಾಸ್ಟರ್‌ ಪ್ಲಾನ್‌ಗೆ ಕ್ಷೇತ್ರದ ಜನ ಯಾವ ರೀತಿಯ ಮನ್ನಣೆ ನೀಡಲಿದ್ದಾರೆ ಎಂಬ ಕುತೂಹಲವಂತು...

ಮಂಗಳೂರಿನ ಜನ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ ಕೆ ಶಿವಕುಮಾರ್

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ...

ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ: ಕೆ ಎಸ್‌ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ತಿರುಗೇಟು

"ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...

ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬರುವೆ, ನನ್ನ ಕೊಂದು ಬಿಡಿ: ಡಿ ಕೆ ಸುರೇಶ್‌ ಆಹ್ವಾನ

"ಈಶ್ವರಪ್ಪನವರೇ, ನಾನೇ ನಿಮ್ಮ ಮುಂದೆ ಬಂದು ನಿಲ್ಲುವೆ, ನನ್ನ ಕೊಂದು ಬಿಡಿ. ನಿಮ್ಮ ಆಸೆ ಈಡೇರಿಸಿಕೊಳ್ಳಿ" ಎಂದು ಸಂಸದ ಡಿ ಕೆ ಸುರೇಶ್‌ ಆಹ್ವಾನ ನೀಡಿದರು. "ಡಿ ಕೆ ಸುರೇಶ್‌ ಅವರಂತೆ ದೇಶ ಒಡೆಯುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡಿ ಕೆ ಸುರೇಶ್‌