ತಮ್ಮ ಮನೆಯ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೌನ ಮುರಿದಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಅವರು, ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಲ್ಲಿ...
ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು 'ದೃಢವಾದ ಸಾಮಾನ್ಯ ಜ್ಞಾನ'ವನ್ನು ಬಳಸಬೇಕು...
ಗಣಿಗಾರಿಕೆ ಹಾಗೂ ಖನಿಜ ಚಟುವಟಿಕೆಗಳಿಗೆ ರಾಜ್ಯಗಳು ರಾಜಧನ ತೆರಿಗೆ ವಿಧಿಸುವ ಹಕ್ಕನ್ನು ಹೊಂದಿವೆ ಎಂದು ಮಹತ್ವಪೂರ್ಣ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ಸುಪ್ರೀಂ ಕೋರ್ಟ್ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು...
ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್ - ಯುಜಿ ಮರುಪರೀಕ್ಷೆ...