ಅಮೆರಿಕ ಭಾರತದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ನವದೆಹಲಿ ವಾಷಿಂಗ್ಟನ್‌ಗೆ ಅಗಾಧ ಸುಂಕಗಳನ್ನು ವಿಧಿಸುತ್ತಿರುವುದರಿಂದ ಸಂಬಂಧ ಹಲವು ವರ್ಷಗಳಿಂದ ಏಕಪಕ್ಷೀಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ...
ಚೀನಾ ಅಪರೂಪದ ಅಯಸ್ಕಾಂತ(earth magnets) ಅನ್ನು ಪೂರೈಸಬೇಕು, ಇಲ್ಲವಾದರೆ ಶೇಕಡ 200ರಷ್ಟು ಹೆಚ್ಚುವರಿ ಸುಂಕವನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಹಾಗೆಯೇ ಈ ವರ್ಷದ ಕೊನೆಯಲ್ಲಿ ಚೀನಾಕ್ಕೆ ಭೇಟಿ...
ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ ತಾವೇ ಹೇರಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, "ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ" ಎಂದು ಪುನರುಚ್ಚಾರ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ನಿರ್ಧಿರಿಸಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಅಮೆರಿಕಕ್ಕೆ...
ರಷ್ಯಾದೊಂದಿಗೆ ತೈಲ ವ್ಯಾಪಾರ ನಿಲ್ಲಿಸದ ಕಾರಣ ನೀಡಿ ಅಮೆರಿಕ ಈಗಾಗಲೇ ಭಾರತದ ವಸ್ತುಗಳ ಆಮದಿನ ಮೇಲೆ ಶೇಕಡ 50ರಷ್ಟು ಸುಂಕವನ್ನು ವಿಧಿಸಿದೆ. ಇದೀಗ "ಸುಂಕಗಳ ಕುರಿತಾದ ವಿವಾದ ಬಗೆಹರಿಯುವವರೆಗೆ ಭಾರತದೊಂದಿಗೆ ಯಾವುದೇ ವ್ಯಾಪಾರ...