ಹುಬ್ಬಳ್ಳಿ | ಯುವಕರು ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ದಾಸರಾಗಬೇಡಿ: ನಟ ಶಿವರಾಜ್ ಕುಮಾರ್

ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿಯಾಗಿ ದಾಸರಾಗಬೇಡಿ. ಅದರ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು ಎಂದು ಚಿತ್ರನಟ ಡಾ. ಶಿವರಾಜ್ ಕುಮಾರ್ ಹೇಳಿದರು. ಕೆಎಲ್‍ಇ ಟೆಕ್ನಲಾಜಿಕಲ್ ಯೂನಿವರ್ಸಿಟಿ...

ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ ಡ್ರಗ್ಸ್ ವಶ

ಭಯೋತ್ಪಾದನಾ ವಿರೋಧಿ ದಳ(ಎಟಿಎಸ್) – ನಾರ್ಕೋಟಿಕ್ಸ್ ಕಂಟ್ರೋಲ್‌ ಬ್ಯೂರೊ(ಎನ್‌ಸಿಬಿ) ಜಂಟಿ ಕಾರ್ಯಾಚರಣೆಯ ಮೂಲಕ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೊತ್ತದ 86 ಕಿಲೋ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು 14 ಪಾಕಿಸ್ತಾನಿ ಪ್ರಜೆಗಳನ್ನು...

ಬೆಂಗಳೂರು | ₹11.77 ಲಕ್ಷ ಮೌಲ್ಯದ 47 ಕೆಜಿ ಗಾಂಜಾ ವಶ, ಇಬ್ಬರ ಬಂಧನ: ಪೊಲೀಸ್ ಆಯುಕ್ತ ದಯಾನಂದ

“ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಕ್ರಮ ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹11,77,100 ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ...

ಹೊಸ ವರ್ಷಾಚರಣೆ | ₹21 ಕೋಟಿ ಮೌಲ್ಯದ ಮಾದಕ ದ್ರವ್ಯ ಪ್ರಕರಣ: ಸಿನಿ ತಾರೆಯರ ಮೇಲೆ ಗುಮಾನಿ

ಬೆಂಗಳೂರಿನ ರಾಮಮೂರ್ತಿ ನಗರದ ಮನೆಯೊಂದರಲ್ಲಿ ಇತ್ತೀಚೆಗೆ ಜಪ್ತಿ ಮಾಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಪ್ರಕರಣದಲ್ಲಿ ಸಿನಿ ತಾರೆಯರು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರದ ವ್ಯಕ್ತಿಗಳ ಹೆಸರು ಕೇಳಿಬಂದಿದೆ. ಕಳೆದ ಎರಡು ವರ್ಷಗಳ...

ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ವಶ

2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಡ್ರಗ್ಸ್