ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ನಂಬರನ್ನೇ ಹ್ಯಾಕ್ ಮಾಡಿ ಗೂಗಲ್ ಪೇ, ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಶಿವಮೊಗ್ಗದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ಈ ಸಂಬಂಧ ಜಯನಗರ ಪೊಲೀಸ್ ಠಾಣೆಗೆ...
ಶಿವಮೊಗ್ಗ ನಗರದ ಹರಿಗೆ ಸಮೀಪದ ವಡ್ಡಿನ ಕೊಪ್ಪದ ರಂಗನಾಥ ಲೇಔಟ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇವರಿಂದ ಅಂದಾಜು 1,ಲಕ್ಷ 70,000 ರೂಪಾಯಿ ಮೌಲ್ಯದ 5 ಕೆ.ಜಿ...
ಶಿವಮೊಗ್ಗ, ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ.ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು...
ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್ನಲ್ಲಿ...
ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಶವವನ್ನು ಹೊರತೆಗೆದು ಅಲ್ಲಿನ ಕೃತ್ಯಗಳನ್ನು ಬಯಲುಗೊಳಿಸುವುದಾಗಿ ಹೇಳಿರುವ ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದು ಕರ್ನಾಟಕ ಸರ್ಕಾರವನ್ನು ಕೇಂದ್ರ ಮಕ್ಕಳ ಮತ್ತು...