ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಹಿಂದಿ ಭಾಷೆಯ ಒತ್ತಾಯವನ್ನು ನಿಷೇಧಿಸುವ ಗುರಿಯನ್ನು ಹೊಂದಿರುವ ಮಸೂದೆಯೊಂದನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ರಾತ್ರಿ ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆದಿದ್ದು,...
ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಸೆಪ್ಟೆಂಬರ್ 27ರಂದು ನಡೆದ ಭೀಕರ ಕಾಲ್ತುಳಿತ ದುರಂತ ರಾಷ್ಟ್ರದ ಆತ್ಮಸಾಕ್ಷಿಗೆ ಆಘಾತವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶಿಸಿದೆ. ಈ ದುರಂತವು...
ದೇವಾಲಯದೊಳಗೆ ಅಪ್ತಾಪ್ತ ಬಾಲಕಿಯ ಮೇಲೆ ಕಾಮುಕ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ. ಆರೋಪಿ ಅರ್ಚಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕುಂಭಕೋಣಂನ ತಿರುವಲಂಚುಳಿಯಲ್ಲಿ ಹಿಂದು ಧಾರ್ಮಿಕ...
ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ ರಾಜ್ಯವ್ಯಾಪಿ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ಅವರ ಸಭೆಯಲ್ಲಿ 41 ಮಂದಿ ಸಾವಿಗೀಡಾದ ದುರಂತದ ನಂತರ ಈ...
ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪೂರ್ವ ಪೊಲೀಸ್ ಠಾಣೆಗೆ ಸೇರಿದ ಇಬ್ಬರು ಕಾನ್ಸ್ಟೆಬಲ್ಗಳಾದ ಸುಂದರ್ ಮತ್ತು ಸುರೇಶ್ ರಾಜ್ ಅವರನ್ನು 19 ವರ್ಷದ ಯುವತಿಯ ಮೇಲೆ...