ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಕೈಗಾರಿಕೆಗೆ ಬೆಂಗಳೂರೇ ಬೇಕು, ಅದೇ ಅಭಿವೃದ್ಧಿ ಎನ್ನುವುದನ್ನು ಬಿಟ್ಟರೆ, ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯದ ಅಸಮತೋಲನ, ಆರ್ಥಿಕ ಅಸಮಾನತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿಯೇ ಉದ್ಯೋಗ ಸೃಷ್ಟಿಯಾಗುವುದರಿಂದ, ವಲಸೆಗೆ ಕಡಿವಾಣ ಬೀಳುತ್ತದೆ. ಕೃಷಿ...

ತಮಿಳುನಾಡು | ಶಾಲಾ ವಾಹನಕ್ಕೆ ರೈಲು ಡಿಕ್ಕಿ; ಮೂವರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಲೂರು ನಿಂದ ಸುಮಾರು...

ಪೊಲೀಸ್‌ ಕಸ್ಟಡಿಯಲ್ಲಿ ಆರೋಪಿ ಸಾವು; ಐವರು ಪೊಲೀಸರ ಬಂಧನ

ಕಳ್ಳತನ ಪ್ರಕರಣದ ತನಿಖೆಗಾಗಿ ಯುವಕನನ್ನು ಪೊಲೀಸ್‌ ಠಾಣೆಗೆ ಎಳೆದುತಂದು, ಚಿತ್ರಹಿಂಸೆ ನೀಡಿ, ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಮೇಲೆ ಐವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವನಂನಲ್ಲಿ...

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣ: ತಮಿಳುನಾಡು ಸಚಿವ ಆರೋಪ

ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಬೋರ್ಡ್‌ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಯಿಳಿ ಆರೋಪಿಸಿದ್ದಾರೆ. ಚೆನ್ನೈನ ಶಾಲಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾಷಾ ಕಲಿಕೆ ವಿದ್ಯಾರ್ಥಿಗಳ...

ತಮಿಳುನಾಡು ಸರ್ಕಾರಿ ಬಸ್‌ನಿಂದ ಬೇರ್ಪಟ್ಟ ಆಕ್ಸಲ್; ತಪ್ಪಿದ ಭಾರೀ ಅನಾಹುತ

ಚಲಿಸುತ್ತಿದ್ದ ಟಿಎಸ್‌ಎಸ್‌ಟಿಸಿ ಬಸ್‌ನ ಹಿಂಭಾಗದ ಆಕ್ಸಲ್ ಬೇರ್ಪಟ್ಟಿದ್ದು, ಬಸ್‌ ಕುಸಿದು ಬಿದ್ದಿರುವ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಇಡೈಕಲ್ ಬಳಿ ಶುಕ್ರವಾರ ನಡೆದಿದೆ. ಇಡೈಕಲ್‌ ಬಳಿ ಹಾದುಹೋಗಿರುವ ತಿರುಮಂಗಲಂ-ಕೊಲ್ಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಮಿಳುನಾಡು