ತೆಲಂಗಾಣ ರಾಜ್ಯಪಾಲೆ ರಾಜೀನಾಮೆ: ಲೋಕಸಭೆಗೆ ಸ್ಪರ್ಧೆ ಸಾಧ್ಯತೆ

ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸೌಂದರರಾಜನ್‌...

ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ...

ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ: ಸರ್ಕಾರಕ್ಕೆ ನಟ ವಿಜಯ್ ಮನವಿ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...

ಡ್ರಗ್ಸ್ ದಂಧೆ | ₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ : ಚಿತ್ರ ನಿರ್ಮಾಪಕ ಬಂಧನ

₹2,000 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯವನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಚಲನಚಿತ್ರ ನಿರ್ಮಾಪಕ ಹಾಗೂ ಡಿಎಂಕೆಯ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್...

ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ. ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಮಿಳುನಾಡು