"ಭಯಲ್ಲೇ ದಿನ ದೂಡುವ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಗೋಣಿಗದ್ದೆ ಹಾಡಿ ಆದಿವಾಸಿಗಳು. ದಿನ ಬೆಳಗಾದರೆ ಭಯ, ಎಲ್ಲಿ ಯಾವ ಪ್ರಾಣಿಗೆ ಆಹಾರ ಆಗ್ತಿವೋ ಅನ್ನುವಷ್ಟು ಹೆದರಿಕೆಯ ಬದುಕು. ದಾರಿಯುದ್ಧಕ್ಕೂ ಪ್ರಾಣಿಗಳ ಹೆಜ್ಜೆ ಗುರುತು,...
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮರಳು ತುಂಬಿದ ಟಿಪ್ಪರ್ ಲಾರಿಗಳು ಅತಿಯಾದ ವೇಗದಿಂದ ಸಂಚಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಈ ಹಿಂದೆ ಅಪಘಾತ ಸಂಭವಿಸಿ ಓರ್ವರು...
ದಲಿತರಿಗೆ ಕ್ಷೌರ ಮಾಡುವುದಿಲ್ಲವೆಂಬ ವಿಚಾರ ಪೊಲೀಸರು ಮತ್ತು ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಚರ್ಚೆಯಾದ ಹಿನ್ನಲೆಯಲ್ಲಿ ತಹಶೀಲ್ದಾರ್ ಬಿ ಆರತಿ ಹಾಗೂ ಸಿಪಿಐ ಗೋಪಿನಾಥ್ ಸ್ಥಳಕ್ಕೆ ಧಾವಿಸಿ ಕ್ಷೌರಿಕರಿಗೆ ಬುದ್ಧಿ ಹೇಳಿ ಕೂಡಲೇ...
ಮೇಲನಹಳ್ಳಿ ಕಾಲೋನಿಯಲ್ಲಿ ಜನರು ಗುಡಿಸಲು ನಿರ್ಮಿಸಿಕೊಂಡಿದ್ದ ಆ ಜಾಗವನ್ನು ಗ್ರಾಮಸ್ಥರಿಗೆ ಸರ್ವೇ ಮಾಡಿ ಕೊಡುವಂತೆ ಎಸಿ ಮುಖಾಂತರ ಡಿಸಿ ಅವರಿಗೆ ಮಾಹಿತಿ ಕಳಿಸಿಕೊಟ್ಟಿದ್ದು, ಯಾರಿಗೆ ನಿವೇಶನ ಇಲ್ಲ ಅಂಥವರಿಗೆ ಒಂದು ತಿಂಗಳಲ್ಲಿ ನಿವೇಶನ...
ತುರುವೇಕೆರೆ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ರಾಗಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಇದರ ವಸ್ತುಸ್ಥಿತಿಯನ್ನು ಅರಿಯಲು ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಮತ್ತು ಸಹಾಯಕ ಕೃಷಿ ನಿರ್ದೇಶಕಿ ಬಿ.ಪೂಜಾ ಮಂಗಳವಾರ...