ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನವಾಗಿದೆ. ತಿಂಗಳ ಹಿಂದೆ ಎರಡು ಬಾರಿ ನಗರದಲ್ಲಿ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ. ಶನಿವಾರ...

ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ...

ತಾಪಮಾನ | ಬೆಂಗಳೂರಿನಲ್ಲಿ ಶೇ.74 ರಷ್ಟು ಜಲಮೂಲಗಳು ನಾಶ

ಅಕಾಲಿಕ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆ ಅರವರಿಸಿದೆ. ತಂಪಿನ ನಗರಿ ಎಂದು ಖ್ಯಾತಿ ಗಳಿಸಿದ್ದ ಬೆಂಗಳೂರು, ಈಗ ಬಿಸಿಲ ನಾಡಾಗಿ ಬದಲಾಗುತ್ತಿದೆ. ಈ ಬಿಸಿಲ ಝಳಕ್ಕೆ, ತಾಪಮಾನ ಹೆಚ್ಚಳಕ್ಕೆ ನಗರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಾಪಮಾನ