​ಉತ್ತರ ಕನ್ನಡ | ಕಾಂಗ್ರೆಸ್‌ನಲ್ಲಿ ‘ಪತ್ರ ಸಮರ’: ಸಚಿವ ಮಂಕಾಳ ವೈದ್ಯಗೆ ಶಾಸಕ ಸತೀಶ್ ಸೈಲ್ ತಿರುಗೇಟು!

ಉತ್ತರ ಕನ್ನಡ: ಜಿಲ್ಲಾ ರಾಜಕೀಯದ ಇಬ್ಬರು ಪ್ರಭಾವಿ ನಾಯಕರಾದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ನಡುವಿನ ಶೀತಲ ಸಮರ ಈಗ ತಾರ್ಕಿಕ ಅಂತ್ಯದ ಬದಲು 'ಪತ್ರ...

ಬಳ್ಳಾರಿ | ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ‘ಸಸ್ಪೆಂಡ್’

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ. ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...

ಬೆಳಗಾವಿ | ರಾಯಬಾಗ ಆಸ್ಪತ್ರೆಯಲ್ಲಿ ವಿದ್ಯುತ್ ಅವ್ಯವಸ್ಥೆ; ರೋಗಿಗಳ ಪರದಾಟ

ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳು ಪರದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಸೋಮವಾರ ರಾತ್ರಿ ನಡೆದಿದೆ. ರಾತ್ರಿ 10 ಗಂಟೆಯ ವೇಳೆಗೆ ವಿದ್ಯುತ್‌ ಕಡಿತಗೊಂಡಿತ್ತು. ಕೆಲ ಸಮಯ ವಿದ್ಯುತ್‌ ಬಾರದೆ,...

ಚಿಕ್ಕಮಗಳೂರು | ತಾಲೂಕು ವೈದ್ಯಾಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ. ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಾಲೂಕು ಆಸ್ಪತ್ರೆ