ಚಿತ್ರದುರ್ಗ | ಚುನಾವಣೆ ನಡೆಸದೆ ಆಡಳಿತಾಧಿಕಾರಿ ನೇಮಕ: ಪರಿಶಿಷ್ಟ ಹಿಂದುಳಿದವರಿಗೆ ಅಧಿಕಾರ ನಿರಾಕರಣೆ

ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸದೆ 5 ವರ್ಷ ಕಳೆದಿದೆ, ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ತಿಂಗಳಾದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು...

ಗುಬ್ಬಿ | ಸ್ವಚ್ಛತೆ ಶುದ್ಧ ಜಲ ಜನಜಾಗೃತಿ ಅಭಿಯಾನಕ್ಕೆ ತಾಪಂ ಇಒ ಶಿವಪ್ರಕಾಶ್ ಚಾಲನೆ

ಹರ್ ಘರ್ ತಿರಂಗಾ ಸ್ವಾತಂತ್ರೋತ್ಸವ ಅಂಗವಾಗಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಶುದ್ಧ ಜಲ ಜನ ಜಾಗೃತಿ...

ದಾವಣಗೆರೆ | ಕಂಚುಗಾರನಹಳ್ಳಿ ಗ್ರಾಮಸ್ಥರ ಹೋರಾಟಕ್ಕೆ ಸಂದ ಜಯ: ಶಾಲೆ ಹೊಸ ಕಟ್ಟಡಕ್ಕೆ ಶಾಸಕರ ಭರವಸೆ

ಹೊಸ ಕಟ್ಟಡಕ್ಕೆ ಆಗ್ರಹಿಸಿ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಸತತ ಎರಡನೇ ದಿನವೂ ತಮ್ಮ ಹೋರಾಟವನ್ನು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದ ಸ್ಥಳಕ್ಕೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ...

ಬೀದರ್‌ | ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಿ; ಪ್ರಭು ಚವ್ಹಾಣ ಸೂಚನೆ

ಔರಾದ(ಬಿ) ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರುವಂತೆ ನಿರ್ದೇಶನ ಕ್ಷೇತ್ರದ ಜನತೆ ನಾಲ್ಕನೇ ಅವಧಿಗೆ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಾಲೂಕು ಪಂಚಾಯಿತಿ