ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ, ಸಂಪೂರ್ಣ ಯಶಸ್ವಿಯಾಯಿತು.
ಪ್ರತಿಭಟನಾಕಾರರು...
ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣವು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ನಾಳೆ ಮುದಗಲ್ ಬಂದ್ ಗೆ ಕರೆ ನೀಡಲಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ಹೇಳಿದರು.
ಮುದಗಲ್ ನ ಪತ್ರಿಕಾ...
ದೇವದುರ್ಗ ತಾಲ್ಲೂಕು ಗಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಬರುವ ಎನ್. ಗಣೇಕಲ್ ಗ್ರಾಮವನ್ನು ಅರಕೇರಾ ತಾಲೂಕಿಗೆ ಸೇರ್ಪಡೆ ಮಾಡಿರುವುದು ನಿಯಮಬಾಹಿರ ಕ್ರಮವಾಗಿದೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಎನ್.ಗಣೇಕಲ್ ಗ್ರಾಮಸ್ಥರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ...
ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು.
ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ...
ಯರಗೇರಾ ತಾಲ್ಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಅವರನ್ನು ಭೇಟಿಯಾದಾಗ ತಾಲ್ಲೂಕು ಕೇಂದ್ರವನ್ನಾಗಿಸಲು ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಮುಂದೆ ಕ್ರಮವಹಿಸಲಾಗುವುದು ಭರವಸೆಯನ್ನು ನೀಡಿದ್ದಾರೆ ಎಂದು ಹೋರಾಟ ಸಮಿತಿಯ...