ತಿರುಪತಿ ಲಡ್ಡು ವಿವಾದ | ಆರೋಪಪಟ್ಟಿ ಸಲ್ಲಿಸಿದ ಸಿಬಿಐ ನೇತೃತ್ವದ ಎಸ್‌ಐಟಿ, 36 ಆರೋಪಿಗಳ ಹೆಸರು ಉಲ್ಲೇಖ

ಸಿಬಿಐ ನೇತೃತ್ವದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ), ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಿದೆ. 12 ರಾಜ್ಯಗಳಲ್ಲಿ 15 ತಿಂಗಳ ಕಾಲ...

ಈ ದಿನ ಸಂಪಾದಕೀಯ | ಪವನ್ – ಕಂಗನಾ ಎಂಬ ‘ಬುದ್ಧಿ’ವಂತರು ಮತ್ತು ಬಿಜೆಪಿ

ಅತ್ತ ಕಂಗನಾ ರಣಾವತ್ ಎಂಬ ಅಪ್ರಬುದ್ಧ ನಟಿ, ಸಂಸದೆ ದೇಶದ ಅನ್ನದಾತರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಾರೆ. ಇತ್ತ ಪವನ್ ಎಂಬ ಅಪ್ರಬುದ್ಧ ರಾಜಕಾರಣಿ ಜನ ಕೊಟ್ಟ ಅಧಿಕಾರ ಬಳಸಿ ಕ್ರಮ ಕೈಗೊಳ್ಳುವುದನ್ನು ಬಿಟ್ಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತಿರುಪತಿ ಪ್ರಸಾದ