ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ; ʼಲೋಕತಂತ್ರಕ್ಕಾಗಿ ಮತʼ ವರದಿಯಲ್ಲಿ ಬಹಿರಂಗ

2024ರ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದನ್ನು ಹೀಗೆ ಮುಂದುವರೆಯಲು ಅವಕಾಶ ನೀಡಿದರೆ, ಇದು ಚುನಾವಣಾ ಪ್ರಜಾಪ್ರಭುತ್ವದ ಸಾವಿನ ಗಂಟೆಯಾಗಬಹುದು! ಎಂದು ಲೋಕತಂತ್ರಕ್ಕಾಗಿ ಮತ (VFD) ವರದಿ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

ದೆಹಲಿಯ ನ್ಯೂಸ್‌ಕ್ಲಿಕ್ ವೆಬ್‌ ಪೋರ್ಟಲ್‌ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಅವರ ಮುಂಬೈ ನಿವಾಸದಲ್ಲೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ತೀಸ್ತಾ ಸೆಟಲ್ವಾಡ್‌ ಅವರು ಟ್ರಿಕಾಂಟಿನೆಂಟಲ್ ಇನ್‌ಸ್ಟಿಟ್ಯೂಟ್ ಫಾರ್...

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಜಾಮೀನು...

ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್; ಗುಜರಾತ್‌ ಸರ್ಕಾರಕ್ಕೆ ನೋಟಿಸ್

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದೆ. ನಿಯಮಿತ ಜಾಮೀನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ತೀಸ್ತಾ ಸೆಟಲ್ವಾಡ್‌